ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಶಾಸಕರಾದ ಐವನ್ ಡಿಸೋಜ ರವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರೊಂದಿಗೆ ವಿಧಾನ ಸೌಧದಲ್ಲಿ ಚುನಾವಣಾಧಿಕಾರಿಗೆ ವಿಧಾನ ಪರಿಷತ್ತಿನ ಚುನಾವಣೆಯ ನಾಮಪತ್ರ ಸಲ್ಲಿಸಿದರು.