Monday, April 21, 2025
Google search engine

Homeರಾಜ್ಯಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯಗೆ ೫೦ ಸಾವಿರ ಮತಗಳಿಂದ ಮುನ್ನಡೆ

ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯಗೆ ೫೦ ಸಾವಿರ ಮತಗಳಿಂದ ಮುನ್ನಡೆ

ಬೆಂಗಳೂರು: ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. ತೇಜಸ್ವಿ ಸೂರ್ಯ ೫೦ ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ ೯೨,೮೪೦ ಮತಗಳನ್ನು ಪಡೆದುಕೊಂಡಿದ್ದರೆ, ಸೌಮ್ಯ ರೆಡ್ಡಿ ೩೮,೯೧೪ ಮತಗಳನ್ನು ಪಡೆದಿದ್ದಾರೆ. ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಈವರೆಗೆ ನಡೆದಿರುವ ೧೩ ಚುನಾವಣೆಗಳಲ್ಲಿ ಕಾಂಗ್ರೆಸ್ ಕೇವಲ ಎರಡು ಬಾರಿ ಮಾತ್ರ ಗೆದ್ದಿದೆ.

RELATED ARTICLES
- Advertisment -
Google search engine

Most Popular