ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ 10 ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು 176,067 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕುಮಾರಸ್ವಾಮಿ 176,067 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) 289710 ಮತ ಪಡೆದು ಹಿನ್ನಡೆ ಅನುಭವಿಸಿದ್ದಾರೆ.