ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇತ್ತೀಚೆಗಷ್ಟೇ ತಮ್ಮ ಪತ್ನಿ ಪ್ರಗತಿ ಶೆಟ್ಟಿ ಅವರೊಂದಿಗೆ ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ಗೆ ಭೇಟಿ ನೀಡಿದ್ದರು. ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿ ಅವರಿಗೆ ʻವಿಶ್ವ ಶ್ರೇಷ್ಠ ಕನ್ನಡಿಗ 2023ʼ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇತ್ತೀಚೆಗಷ್ಟೇ ತಮ್ಮ ಪತ್ನಿ ಪ್ರಗತಿ ಶೆಟ್ಟಿ ಅವರೊಂದಿಗೆ ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ಗೆ ಭೇಟಿ ನೀಡಿದ್ದರು.
ರಿಷಬ್ ಶೆಟ್ಟಿ ಅವರಿಗೆ ʻವಿಶ್ವ ಶ್ರೇಷ್ಠ ಕನ್ನಡಿಗ 2023ʼ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ, ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು.
ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ಲ್ಲಿರುವ ಪ್ಯಾರಾಮೌಂಟ್ ಥಿಯೇಟರ್‌ನಲ್ಲಿ ಕಾರ್ಯಕ್ರಮ ನಡೆಯಿತು.
ರಿಷಬ್ ಶೆಟ್ಟಿ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಹರಿದು ಬರುತ್ತಿವೆ.