Sunday, April 20, 2025
Google search engine

Homeರಾಜ್ಯಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ೪೦% ಸರ್ಕಾರ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಾಜಿ ಸಂಸದ ಡಿಕೆ ಸುರೇಶ್ ಅವರು ಶ್ಯೂರಿಟಿ ಸಲ್ಲಿಸಿದ್ದಾರೆ. ವಿಚಾರಣೆ ಜೂನ್ ೩೦ಕ್ಕೆ ಮುಂದೂಡಲಾಗಿದೆ. ಈ ಹಿಂದೆ ವಿಚಾರಣೆಗೆ ಎರಡು ಬಾರಿ ವಿನಾಯಿತಿ ನೀಡಲಾಗಿದ್ದು, ಮೂರನೇ ಬಾರಿ ಖುದ್ದು ಹಾಜರಾಗಲು ಸೂಚನೆ ನೀಡಿತ್ತು. ಹೀಗಾಗಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜಾಮೀನು ಅರ್ಜಿ ವಿಚಾರಣೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ರಾಹುಲ್ ಗಾಂಧಿ ಗೆ ಸಾಥ್ ನೀಡಿದರು.

RELATED ARTICLES
- Advertisment -
Google search engine

Most Popular