Saturday, April 19, 2025
Google search engine

Homeರಾಜ್ಯಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

ನವದಹೆಲಿ: ಜೂನ್ ೯ಕ್ಕೆ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಇಂದು (ಶುಕ್ರವಾರ) ಬೆಳಗ್ಗೆ ದೆಹಲಿಯ ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಎನ್‌ಡಿಎ ಸಂಸದರು ನಡೆಸಿದರು. ೨೪೦ ಬಿಜೆಪಿ ಸಂಸದರೊಂದಿಗೆ, ಟಿಡಿಪಿ, ಜೆಡಿಯು, ಶಿವಸೇನೆ, ಲೋಕಜನಶಕ್ತಿ (ರಾಮವಿಲಾಸ್), ಎನ್‌ಸಿಪಿ, ಜೆಡಿಎಸ್, ಜನಸೇನೆ, ಅಪ್ನಾ ದಳ ಮತ್ತು ಇತರ ಮಿತ್ರಪಕ್ಷಗಳ ಸಂಸದರು, ಎನ್‌ಡಿಎ ಪಕ್ಷಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಮೋದಿ ನಾಯಕತ್ವವನ್ನು ಬೆಂಬಲಿಸಿ ಸರ್ವಾನುಮತದ ನಿರ್ಣಯವನ್ನು ಅಂಗೀಕಾರ ಮಾಡಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ಚಾಣಕ್ಯ ಅಮಿತ್ ಶಾ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು, ಬಿಹಾರ್ ಸಿಎಂ ನಿತೀಶ್ ಕುಮಾರ್ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular