ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಜೈ ಹಿಂದ್ ಕಟ್ಟೆಯಲ್ಲಿ ಭಾರತ ಸ್ವಾತಂತ್ರ್ಯ ಚಳುವಳಿಯ ಅಪ್ರತಿಮ ಕ್ರಾಂತಿಕಾರಿ ರಾಮಪ್ರಸಾದ್ ಬಿಸ್ಮಿಲ್ಲಾ ರವರ ಜನ್ಮದಿನದ ಕಾರ್ಯಕ್ರಮ, ಪುಷ್ಪ ನಮನ ಕಾರ್ಯಕ್ರಮವನ್ನು ಜೂನ್ 12ರ ಬುಧವಾರ ಸಂಜೆ 5.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರಾವ್ಯ ಎಸ್ ಋಗ್ವೇದಿ ತಿಳಿಸಿದ್ದಾರೆ.