Saturday, April 19, 2025
Google search engine

Homeಬ್ರೇಕಿಂಗ್ ನ್ಯೂಸ್ಉದ್ಯೋಗನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ಫೀಲ್ಡ್ ಲೈಸನ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಈ ನೇಮಕಾತಿ ಅಡಿಯಲ್ಲಿ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ನೇಮಕಾತಿ ವಿವರಗಳು:

ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)

ಹುದ್ದೆಗಳ ಸಂಖ್ಯೆ: 2 ಹುದ್ದೆಗಳು

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಹುದ್ದೆಯ ಹೆಸರು: ಕ್ಷೇತ್ರ ಸಂಪರ್ಕ ಅಧಿಕಾರಿ

ಶೈಕ್ಷಣಿಕ ಅರ್ಹತೆ:

ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ MSW, M.Sc ಮನೋವಿಜ್ಞಾನ, PSW ಪೂರ್ಣಗೊಳಿಸಿರಬೇಕು.

ವಯೋಮಿತಿ:

ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳನ್ನು ಮೀರಿರಬಾರದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ. 25000/- ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಜುಲೈ 04, 2023 ರಂದು ಬೆಳಿಗ್ಗೆ 10:30 ಕ್ಕೆ ನೇರ ಸಂದರ್ಶನ ನಡೆಯಲಿದೆ.

ನೇರ ಸಂದರ್ಶನ ನಡೆಯುವ ವಿಳಾಸ:

Lecture Hall, 1st Floor, Administrative Block, NIMHANS, Bengaluru-560029.

ಅಧಿಕೃತ ವೆಬ್‌ ಸೈಟ್: nimhans.ac.in

RELATED ARTICLES
- Advertisment -
Google search engine

Most Popular