ಮಂಡ್ಯ: ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಐದು ಕಾರುಗಳು ಜಖಂ ಆಗಿವೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಅವಘಡ ನಡೆದಿದೆ.

ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.