Sunday, April 20, 2025
Google search engine

Homeರಾಜ್ಯನಾವು ಅಭಿವೃದ್ಧಿ ಕಾರ್ಯಗಳ ಜೊತೆಗೆ ಗ್ಯಾರಂಟಿ ಯೋಜನೆಗಳೂ ಮುಂದುವರೆಸುತ್ತೇವೆ : ಎಂ.ಬಿ.ಪಾಟೀಲ್

ನಾವು ಅಭಿವೃದ್ಧಿ ಕಾರ್ಯಗಳ ಜೊತೆಗೆ ಗ್ಯಾರಂಟಿ ಯೋಜನೆಗಳೂ ಮುಂದುವರೆಸುತ್ತೇವೆ : ಎಂ.ಬಿ.ಪಾಟೀಲ್

ಬೆಂಗಳೂರು : ನಾವು ಅಭಿವೃದ್ಧಿ ಕಾರ್ಯಗಳನ್ನೂ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅಭಿವೃದ್ಧಿ ಕಾರ್ಯಗಳನ್ನೂ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ. ಈ ವಿಷಯದಲ್ಲಿ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚಿನ ಬಜೆಟ್ ಗಳನ್ನು ಕೊಟ್ಟಿರುವ ಮಾನ್ಯ ಮುಖ್ಯಮಂತ್ರಿಗಳು ಹಣಕಾಸು ವಿಚಾರದಲ್ಲಿ ಪರಿಣಿತರಿದ್ದು, ಆರ್ಥಿಕ ಇಲಾಖೆಯನ್ನು ಬಹಳ ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular