ಮಂಡ್ಯ: ನಾಗಮಂಗಲ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಭೇಟಿ ನೀಡಿ, ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಶ್ರೀ ನಿರ್ಮಾಲನಂದನಾಥ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ.
ಅನಿತಾ ಕುಮಾರಸ್ವಾಮಿಗೆ ಮಾಜಿ ಶಾಸಕ ಸುರೇಶ್ ಗೌಡ ಸಾಥ್ ನೀಡಿದ್ದಾರೆ.