Sunday, April 20, 2025
Google search engine

Homeಅಪರಾಧಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್‌ ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ

ಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್‌ ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ

ಬೆಂಗಳೂರು: ಪ್ರತಿಷ್ಠಿತ ಬಿಲ್ಡರ್‌ಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ‌.

ಬೆಂಗಳೂರಿನ ಯುಬಿ ಸಿಟಿಯ ಕಿಂಗ್​ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಸೈಟ್ ಕೊಡಿಸುವುದಾಗಿ ವಂಚನೆ, ಅಕ್ರಮ ವ್ಯವಹಾರ, ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ಸೇರಿದಂತೆ ಬಿಲ್ಡರ್‌ಗಳು ಮತ್ತು ಕೆಲ ಕಂಪನಿಗಳ ವಿರುದ್ಧ ಅನೇಕ ಅವ್ಯವಹಾರಗಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

RELATED ARTICLES
- Advertisment -
Google search engine

Most Popular