ಮಂಡ್ಯ: ಕಾನೂನಾತ್ಮಕವಾಗಿ ನಟ ದರ್ಶನ್ ಗೆ ಗೆಲುವಾಗಲೆಂದು ನಗರದ ಶಕ್ತಿ ದೇವತೆ ಕಾಳಿಕಾಂಭ ದೇವಿಗೆ ದರ್ಶನ್ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.
ಮಂಡ್ಯ ಜಿಲ್ಲಾ ದರ್ಶನ್ ಅಭಿಮಾನಿಗಳ ಒಕ್ಕೂಟದಿಂದ ಕಾಳಿಕಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದ್ದಾರೆ.

ಪೂಜೆಯಲ್ಲಿ ಅಂಬರೀಶ್ ಅಭಿಮಾನಿಗಳು ಹಾಗೂ ದರ್ಶನ್ ಅಭಿಮಾನಿಗಳು ಭಾಗಿಯಾಗಿದ್ದರು.