Saturday, April 19, 2025
Google search engine

Homeರಾಜ್ಯಸುದ್ದಿಜಾಲ29 ರಂದು ಜೈ ಹಿಂದ್ ಪ್ರತಿಷ್ಠಾನದ ವತಿಯಿಂದ ವಿಶ್ವ ಹುಲಿ ದಿನಾಚರಣೆ

29 ರಂದು ಜೈ ಹಿಂದ್ ಪ್ರತಿಷ್ಠಾನದ ವತಿಯಿಂದ ವಿಶ್ವ ಹುಲಿ ದಿನಾಚರಣೆ

ಚಾಮರಾಜನಗರ: ಋಗ್ವೇದಿ ಯೂತ್ ಕ್ಲಬ್ ಹಾಗೂ ಜೈ ಹಿಂದ್ ಪ್ರತಿಷ್ಠಾನದ ವತಿಯಿಂದ ವಿಶ್ವ ಹುಲಿಗಳ ದಿನವನ್ನು 29ರ ಶನಿವಾರ ಸಂಜೆ 5:00ಗೆ ಜೈ ಹಿಂದ್ ಕಟ್ಟೆಯಲ್ಲಿ ಆಚರಿಸಲಾಗುವುದು.
ಹುಲಿಗಳ ಸಂರಕ್ಷಣೆ , ಹುಲಿಗಳ ಬಗ್ಗೆ ಮಾಹಿತಿ ನೀಡುವ ಹಾಗೂ ಹುಲಿಗಳ ಭಾವಚಿತ್ರ ಪ್ರದರ್ಶನ ಮಾಡಲಾಗುವುದು ಎಂದು ಶ್ರಾವ್ಯ ಎಸ್ ಋಗ್ವೇದಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular