Monday, April 21, 2025
Google search engine

Homeಅಪರಾಧಪಾಂಡವಪುರ ಠಾಣೆ ‌ಪೊಲೀಸರ ಕಾರ್ಯಾಚರಣೆ: ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ, 13 ಬೈಕ್ ವಶ

ಪಾಂಡವಪುರ ಠಾಣೆ ‌ಪೊಲೀಸರ ಕಾರ್ಯಾಚರಣೆ: ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ, 13 ಬೈಕ್ ವಶ

ಪಾಂಡವಪುರ: ಪಾಂಡವಪುರ ಠಾಣೆ ‌ಪೊಲೀಸರ ಕಾರ್ಯಾಚರಣೆ ನಡೆಸಿ ಅಂತರ್ ಜಿಲ್ಲಾ ಬೈಕ್ ಕಳ್ಳನನ್ನು ಬಂಧಿಸಿದ್ದಾರೆ.

ರಾಜಾಚಾರಿ ಬಂಧಿತ ಆರೋಪಿ.

ಬಂಧಿತನಿಂದ 5 ಲಕ್ಷ ರೂ ಮೌಲ್ಯದ 13 ಬೈಕ್ ಗಳನ್ನು ವಶಪಡಿಸಿಕಕೊಂಡಿದ್ದಾರೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆ ಆರ್ ಸಾಗರ ಗ್ರಾಮದ ನಿವಾಸಿಯಾಗಿದ್ದು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಬೈಕ್ ಗಳನ್ನ ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular