Sunday, April 20, 2025
Google search engine

Homeರಾಜ್ಯಲಡಾಖ್‌ನಲ್ಲಿ ಭೂಕಂಪ: ೪.೪ ತೀವ್ರತೆ ದಾಖಲು

ಲಡಾಖ್‌ನಲ್ಲಿ ಭೂಕಂಪ: ೪.೪ ತೀವ್ರತೆ ದಾಖಲು

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಲಡಾಖ್ ನಲ್ಲಿ ಇಂದು ಬುಧವಾರ ಬೆಳಿಗ್ಗೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ ೪.೪ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್ ಸಿಎಸ್) ತಿಳಿಸಿದೆ.

ಭೂಕಂಪನದ ಕೇಂದ್ರ ಬಿಂದು ಲೇಹ್ ಆಗಿದ್ದು, ೧೫೦ ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿಸಿದೆ. ಇಂದು ಬೆಳಿಗ್ಗೆ ಸುಮಾರು ೮ ಗಂಟೆ ಹೊತ್ತಿಗೆ ಭೂಕಂಪ ಸಂಭವಿಸಿದೆ.

RELATED ARTICLES
- Advertisment -
Google search engine

Most Popular