Saturday, April 19, 2025
Google search engine

Homeಅಪರಾಧಕಾನೂನುಉಪ ಲೋಕಾಯುಕ್ತರಾಗಿ ಬಿ.ವೀರಪ್ಪ ಪ್ರಮಾಣವಚನ ಸ್ವೀಕಾರ

ಉಪ ಲೋಕಾಯುಕ್ತರಾಗಿ ಬಿ.ವೀರಪ್ಪ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಿಗೆ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.

ಗೌರವಾನ್ವಿತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಉಪಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೌರವಾನ್ವಿತ ನ್ಯಾಯಾಮೂರ್ತಿ ಲೋಕಾಯುಕ್ತ ಬಿ ಎಸ್ ಪಾಟೀಲ್, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular