Saturday, April 19, 2025
Google search engine

Homeರಾಜ್ಯಸುದ್ದಿಜಾಲಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳಕರ್ ಭೇಟಿ, ಪರಿಶೀಲನೆ

ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳಕರ್ ಭೇಟಿ, ಪರಿಶೀಲನೆ

ಬಳ್ಳಾರಿ: ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ತೆರೆಯಲಾಗಿರುವ ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮಿ ಆರ್.ಹೆಬ್ಬಾಳಕರ್ ಅವರು ಭೇಟಿ ನೀಡಿ, ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ವೇಳೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಬಿ.ಎಚ್.ನಿಶ್ಚಲ್, ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular