Saturday, April 19, 2025
Google search engine

Homeರಾಜ್ಯ103 ಅಡಿಗೆ ತಲುಪಿದ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ

103 ಅಡಿಗೆ ತಲುಪಿದ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ

ಮಂಡ್ಯ: ರಾಜ್ಯದ ಪಶ್ಚಿಮ ಘಟ್ಟ, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದು ನದಿಗಳಿಗೆ ಮರುಜೀವ ಕೊಟ್ಟಿದೆ. ಜಲಾಶಯಗಳ ಒಳಹರಿವು ಕೂಡ ಹೆಚ್ಚಾಗುತ್ತಿದೆ.

ಈ ಹಿನ್ನಲೆ ಕೆಆರ್ ಎಸ್ ಡ್ಯಾಂ ನ ನೀರಿನ ಮಟ್ಟ103 ಅಡಿಗೆ ತಲುಪಿದೆ. ರೈತರ ಜೀವನಾಡಿಯಾಗಿರುವ ಕೆಆರ್ ಎಸ್ ತುಂಬುತ್ತಿರುದುವರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಇಂದಿನ ಕೆಆರ್‌ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ – 124.80 ಅಡಿ.

ಇಂದಿನ ಮಟ್ಟ – 103.90 ಅಡಿ.

ಗರಿಷ್ಠ ಸಾಂದ್ರತೆ – 49.452 ಟಿಎಂಸಿ

ಇಂದಿನ ಸಾಂದ್ರತೆ – 26.023 ಟಿಎಂಸಿ

ಒಳ ಹರಿವು – 5,666 ಕ್ಯೂಸೆಕ್

ಹೊರ ಹರಿವು – 581 ಕ್ಯೂಸೆಕ್

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ KRS.

RELATED ARTICLES
- Advertisment -
Google search engine

Most Popular