ಮಂಗಳೂರು (ದಕ್ಷಿಣ ಕನ್ನಡ): ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರೋ ಬಿಜೆಪಿ ಶಾಸಕ ಭರತ್ ಶೆಟ್ಟಿ ಒಬ್ಬ ಚಿಲ್ಲರೆ ಗಿರಾಕಿ,ಶಾಸಕ ಸ್ಥಾನಕ್ಕೆ ನಾಲಾಯಕ್. ಭರತ್ ಶೆಟ್ಟಿ ವಿರುದ್ದ ಪೊಲೀಸರು ಸುಮೋಟೊ ಕೇಸ್ ದಾಖಲಿಸಿ, ಬಂಧಿಸಬೇಕು ಎಂದು ಎಂಎಲ್‌ಸಿ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ವಕ್ತಾರರಾದ ಎಂ ಜಿ ಹೆಗ್ಡೆ,ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ, ಆಶ್ರಫ್ ಕೆ,ಹರಿನಾಥ್,ಬ್ಲಾಕ್ ಅಧ್ಯಕ್ಷರು ಗಳಾದ ಪ್ರಕಾಶ್ ಬಿ ಸಾಲಿಯಾನ್, ಅಬ್ದುಲ್ ಸಲಿಂ, ಸುರೇಂದ್ರ ಕಂಬಳಿ, ಬೇಬಿ ಕುಂದರ್,ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ ಕೆ,ಸುಬೊದಯ ಆಳ್ವ,ಮಾಜಿ ಕಾರ್ಪೊರೇಟರ್ ಅಪ್ಪಿಯಕ್ಕ,ಅಶೊಕ ಡಿ ಕೆ, ಭಾಸ್ಕರ್ ರಾವ್,ಯೂತ್ ಅಧ್ಯಕ್ಷರಾದ ಸುಹಾನ್ ಆಳ್ವ,ಹೊಣ್ಣಯ್ಯ,ಎನ್. ಪಿ.ಮನುರಾಜ್, ಮನಿಷ್ ಬೊಳಾರ , ಇಮ್ರಾನ್ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.