ಮಂಡ್ಯ: ಮಂಡ್ಯದ ಗ್ರಾಮೀಣ ನೈರ್ಮಲ್ಯ ಇಲಾಖೆ ಮುಖ್ಯ ಅಭಿಯಂತರ ಶಿವರಾಜು ನಿವಾಸದ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಡ್ಯದ ನಾಗಮಂಗಲದ ಇಜ್ಜಲಘಟ್ಟದಲ್ಲಿರುವ ಅಧಿಕಾರಿ ಶಿವರಾಜು ಮನೆಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ತಂದ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ಮಂಡ್ಯ ,ಮೈಸೂರಿನಲ್ಲಿರುವ ಭ್ರಷ್ಟ ಅಧಿಕಾರಿ ನಿವಾಸದ ಮೇಲೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.