Sunday, April 20, 2025
Google search engine

Homeರಾಜ್ಯನಾಲೆಯಲ್ಲಿ ಬಾಲಕ ಕೊಚ್ಚಿ ಹೋಗಿದ್ದ ಪ್ರಕರಣ: ಅಂತಿಮ ದರ್ಶನ ಪಡೆದ ಗಣಿಗ ರವಿಕುಮಾರ್

ನಾಲೆಯಲ್ಲಿ ಬಾಲಕ ಕೊಚ್ಚಿ ಹೋಗಿದ್ದ ಪ್ರಕರಣ: ಅಂತಿಮ ದರ್ಶನ ಪಡೆದ ಗಣಿಗ ರವಿಕುಮಾರ್

ಮಂಡ್ಯ: ನಾಲೆಯಲ್ಲಿ ಬಾಲಕ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನಗಾನಹಳ್ಳಿ ಮಠಕ್ಕೆ ಶಾಸಕ ಗಣಿಗ ರವಿಕುಮಾರ್ ಭೇಟಿ ನೀಡಿದ್ದಾರೆ.

ಮೃತ ಬಾಲಕನ ಕುಟುಂಬಕ್ಕೆ ಶಾಸಕ ಸಾಂತ್ವನ ಹೇಳಿದ್ದಾರೆ.

ಆಟವಾಡುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿಹೋಗಿದ್ದ ೪ ವರ್ಷದ ಬಾಲಕನ ಅಂತಿಮ ದರ್ಶನ ಪಡೆದು ಸಾಂತ್ವನ ಹೇಳಿದರು.

RELATED ARTICLES
- Advertisment -
Google search engine

Most Popular