Saturday, April 19, 2025
Google search engine

Homeರಾಜಕೀಯಬಿಜೆಪಿ ಶಾಸಕರ ಮೇಲೆ ನಿರಂತರ ಕೇಸು ದಾಖಲೆ ಖಂಡಿಸಿ ಪ್ರತಿಭಟನೆ

ಬಿಜೆಪಿ ಶಾಸಕರ ಮೇಲೆ ನಿರಂತರ ಕೇಸು ದಾಖಲೆ ಖಂಡಿಸಿ ಪ್ರತಿಭಟನೆ

ಮಂಗಳೂರು(ದಕ್ಷಿಣ ಕನ್ನಡ): ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಬಿಜೆಪಿ ಶಾಸಕರ ಮೇಲೆ ನಿರಂತರ ಕೇಸು ದಾಖಲಿಸಿದ್ದನ್ನು ಖಂಡಿಸಿ ಕಾವೂರಿನಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರಕಾರದ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್ ಕಾರ್ಕಳ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.

RELATED ARTICLES
- Advertisment -
Google search engine

Most Popular