Sunday, April 20, 2025
Google search engine

Homeರಾಜ್ಯವಿರೋಧ ಪಕ್ಷಗಳ ಎಲ್ಲಾ ಆರೋಪಗಳಿಗೆ ಉತ್ತರ ನೀಡಲು ಸಿದ್ದರಿದ್ದೇವೆ: ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷಗಳ ಎಲ್ಲಾ ಆರೋಪಗಳಿಗೆ ಉತ್ತರ ನೀಡಲು ಸಿದ್ದರಿದ್ದೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿರೋಧ ಪಕ್ಷಗಳ ಆರೋಪಗಳು ಎಷ್ಟು ಸತ್ಯ? ಎಷ್ಟು ಸುಳ್ಳು? ಎಂಬುದನ್ನು ಈ ಸದನದಲ್ಲೇ ನಾವು ಬಯಲು ಮಾಡುತ್ತೇವೆ. ರಾಜಕೀಯ ದುರುದ್ದೇಶದ ಟೀಕೆಗಳಿಗೆ ಹೆದರಿ ಕೂರುವ ಜಾಯಮಾನ ನನ್ನದಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಾಯಕರೇ, ನಿಮ್ಮ ಪ್ರತಿ ಮಾತಿಗೂ ನನ್ನ ಬಳಿ ಉತ್ತರವಿದೆ. ಇಷ್ಟು ದಿನ ಮಾಧ್ಯಮಗಳ ಎದುರು ಸುಳ್ಳು ಹೇಳುತ್ತಾ, ದೂರದಲ್ಲೆಲ್ಲೋ ನಿಂತು ಗಾಳಿಯಲ್ಲಿ ಗುಂಡು ಹೊಡೆದಂತಲ್ಲ. ಇದು ಸದನ, ಇಲ್ಲಿ ನಿಮ್ಮ ಹಿಟ್ ಅಂಡ್‌ರನ್‌ಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular