Saturday, April 19, 2025
Google search engine

Homeರಾಜ್ಯಸುದ್ದಿಜಾಲಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅಧಿಕಾರ ಸ್ವೀಕಾರ

ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅಧಿಕಾರ ಸ್ವೀಕಾರ

ಬೆಳಗಾವಿ; ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು‌ ಗ್ರಾಹಕರ‌ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾಗಿ ಮಲ್ಲಿಕಾರ್ಜುನ ಅವರು ಅಧಿಕಾರ ಸ್ವೀಕರಿಸಿದರು.

ಜಂಟಿ ನಿರ್ದೇಶಕರಾಗಿದ್ದ ಶ್ರೀಶೈಲ್ ಕಂಕಣವಾಡಿ ಅವರು ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿತ್ತು.
ನೂನತ ಉಪನಿರ್ದೇಶಕ ಮಲ್ಲಿಕಾರ್ಜುನ ಅವರಿಗೆ ನಿಕಟಪೂರ್ವ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಅವರು ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.

RELATED ARTICLES
- Advertisment -
Google search engine

Most Popular