Sunday, April 20, 2025
Google search engine

Homeಅಪರಾಧಮಗು ಕಾಣೆ: ಪತ್ತೆಗೆ ಮನವಿ

ಮಗು ಕಾಣೆ: ಪತ್ತೆಗೆ ಮನವಿ

ಬಳ್ಳಾರಿ: ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ 1 ವರ್ಷ, ಮೂರು ತಿಂಗಳಿನ ಆಯನ್ ಎನ್ನುವ ಮಗು ಏ.29 ರಂದು ಇಲ್ಲಿನ ರೈಲ್ವೆ ಸ್ಟೇಷನ್ ಮುಂಬಾಗದಿಂದ ಕಾಣಿಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಗಾಂಧಿನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ಕಾಣೆಯಾದ ಮಗುವಿನ ಚಹರೆ ಗುರುತು: ಎತ್ತರ 2 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಪ್ಪು ಕೂದಲು ಇರುತ್ತದೆ. ಕಾಣೆಯಾದ ಸಂಧರ್ಭದಲ್ಲಿ ಹಳದಿ ಕಲರ್ ಟೀ ಶರ್ಟ್ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಳ್ಳ ಮಗುವಿನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ:08392-258100, ಗಾಂಧಿನಗರ ಪೊಲೀಸ್ ಠಾಣೆ ದೂ:08392-272192, ಪಿಎಸ್‍ಐ ಮೊ:9480803082, ಅಥವಾ ಪಿ.ಐ ಮೊ:9480803046 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular