Saturday, April 19, 2025
Google search engine

Homeಸ್ಥಳೀಯಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ವಿಜಯಶಂಕರ್ ಗೆ ಅಭಿನಂದಿಸಿ ಸನ್ಮಾನ

ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ವಿಜಯಶಂಕರ್ ಗೆ ಅಭಿನಂದಿಸಿ ಸನ್ಮಾನ

ಮೈಸೂರು: ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಮೈಸೂರಿನ ಸಿ.ಎಚ್ ವಿಜಯ್ ಶಂಕರ್ ಅವರಿಗೆ ಮೈಸೂರಿನ ಶ್ರೀ ಯೋಗಾನರಸಿಂಹ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಶ್ರೀ ಶ್ರೀನಿವಾಸನ್ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular