Saturday, April 19, 2025
Google search engine

Homeಸಿನಿಮಾಅಕ್ಟೋಬರ್​ 20ರಂದು ‘ತೇಜಸ್​’ ಸಿನಿಮಾ ರಿಲೀಸ್

ಅಕ್ಟೋಬರ್​ 20ರಂದು ‘ತೇಜಸ್​’ ಸಿನಿಮಾ ರಿಲೀಸ್

ನಟಿ ಕಂಗನಾ ರಣಾವತ್​ ಅಭಿನಯದ ‘ತೇಜಸ್​’ ಸಿನಿಮಾ ಅಕ್ಟೋಬರ್​ 20ರಂದು ಈ ಸಿನಿಮಾ ಬಿಡುಗಡೆಯಾಗಲಿದೆ.

‘ತೇಜಸ್​’ ಸಿನಿಮಾದಲ್ಲಿ ಕಂಗನಾ ರಣಾವತ್​ ಅವರು ವಾಯು ಸೇನೆಯ ಪೈಲೆಟ್​ ಆಗಿ ನಟಿಸಿದ್ದಾರೆ.

ಸರ್ವೇಶ್​ ಮೇವರಾ ಅವರು ‘ತೇಜಸ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಾಯು ಸೇನೆಯ ಪೈಲೆಟ್ ​ಗಳಿಗೆ ಈ ಸಿನಿಮಾದ ಮೂಲಕ ಗೌರವ ಸಲ್ಲಿಸುವುದಾಗಿ ಕಂಗನಾ ರಣಾವತ್​ ಅವರು ಟ್ವೀಟ್​ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular