ರಾಮನಗರ: ರಾಮನಗರ ಜಿಲ್ಲೆಯ ಶಿವನಹಳ್ಳಿಯಲ್ಲಿರುವ ಜವಾಹರ ವಿದ್ಯಾಲಯದಲ್ಲಿ 2024-25 ನೇಸಾಲಿಗೆ 6ನೇ ತರಗತಿಗೆ ದಾಖಲಾತಿಗಾಗಿ 20-01-2024 ರಂದು ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಧಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿ.10-08-2023 ಕೊನೆಯ ದಿನವಾಗಿರುತ್ತದೆ. ವೆಬ್ ಸೈಟ್ https://cbseitms.rcil.gov.in/nvs/ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ 73536654418 / 9972830864 ಅಥವಾ www.navodaya.gov.in ಗೆ ಸಂಪರ್ಕಿಸುವAತೆ . ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಶಿವನಹಳ್ಳಿ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.