Saturday, April 19, 2025
Google search engine

HomeUncategorizedರಾಷ್ಟ್ರೀಯಸತತ ಮಳೆಗೆ ಕೋಲ್ಕತ್ತಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತ

ಸತತ ಮಳೆಗೆ ಕೋಲ್ಕತ್ತಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತ

ಕೋಲ್ಕತ್ತಾ: ಭಾರೀ ಮಳೆಗೆ ಕೋಲ್ಕತ್ತಾದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ.

ಪಶ್ಚಿಮ ಬಂಗಾಳದ ರಾಜಧಾನಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದ್ದರಿಂದ ವಿಮಾನ ನಿಲ್ದಾಣದಲ್ಲೂ ನೀರು ತುಂಬಿಕೊಂಡಿದೆ. ವಿಮಾನ ನಿಲ್ದಾಣದ ರನ್ ವೇ ಹಾಗೂ ಟ್ಯಾಕ್ಸಿವೇಗಳಲ್ಲಿ ಮೊಣಕಾಲುದ್ದ ನೀರು ತುಂಬಿಕೊಂಡಿರುವ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿವೆ. ಹೌರಾ, ಸಾಲ್ಟ್ ಲೇಕ್ ಮತ್ತು ಬ್ಯಾರಕ್ಪುರ ಸೇರಿದಂತೆ ಕೋಲ್ಕತ್ತಾ ಮತ್ತು ಅದರ ನೆರೆಯ ಪ್ರದೇಶಗಳು ನಿರಂತರ ಮಳೆಯಿಂದ ಮುಳುಗಿ ಹೋಗಿದೆ.

RELATED ARTICLES
- Advertisment -
Google search engine

Most Popular