Saturday, April 19, 2025
Google search engine

Homeಅಪರಾಧಮಧ್ಯಪ್ರದೇಶ: ದೇವಾಲಯದ ಗೋಡೆ ಕುಸಿದು 9 ಮಕ್ಕಳು ಸಾವು

ಮಧ್ಯಪ್ರದೇಶ: ದೇವಾಲಯದ ಗೋಡೆ ಕುಸಿದು 9 ಮಕ್ಕಳು ಸಾವು

ಬೋಪಾಲ್: ದೇವಾಲಯವೊಂದರಲ್ಲಿ ಇಂದು ಗೋಡೆ ಕುಸಿದು ೯ ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಶಹಪುರದ ಹರ್ದೌಲ್ ಬಾಬಾ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಈ ದುರಂತ ಘಟನೆ ನಡೆದಿದೆ. ಘಟನೆಯ ಸ್ಥಳದಿಂದ ಎಲ್ಲಾ ಅವಶೇಷಗಳನ್ನು ತೆಗೆದುಹಾಕಲಾಗಿದೆ ಎಂದು ಸಾಗರ್ ಜಿಲ್ಲಾಧಿಕಾರಿ ದೀಪಕ್ ಆರ್ಯ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular