Saturday, April 19, 2025
Google search engine

Homeರಾಜ್ಯಸುದ್ದಿಜಾಲಇಂದಿನಿಂದ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಇಂದಿನಿಂದ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮಂಡ್ಯ: ಗೃಹಲಕ್ಷ್ಮಿ ಯೋಜನೆಯ ೧೧ ಮತ್ತು ೧೨ನೇ ಕಂತಿನ ಹಣ ರೂ ೪,೦೦೦ ಫಲಾನುಭವಿಗಳ ಖಾತೆಗೆ ಪೇಮೆಂಟ್ ಹಣ ಇಂದಿನಿಂದ ವರ್ಗಾವಣೆ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಈ ಬಗ್ಗೆ ಜನಾಂದೋಲನಾ ಸಮಾವೇಶದಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಂದಿನಿಂದ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಲಿದೆ. ಇಂದಿನಿಂದ ಗೃಹಲಕ್ಷ್ಮಿ ಯೋಜನೆಯ ೨ ತಿಂಗಳ ಹಣ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ.

ಯಜಮಾನಿಯರು, ನಿಮ್ಮ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ಮೂಲಕ ಹಣವನ್ನು ಬಂದಿರುವ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇನ್ನೂ ೨ ದಿನದ ಒಳಗೆ ಎರಡು ಕಂತುಗಳ ಹಣ ಅಂದರೆ ೧೧ ಮತ್ತು ೧೨ನೇ ಕಂತಿನ ಗೃಹಲಕ್ಷ್ಮಿ ಹಣ ಒಟ್ಟಿಗೆ ೪೦೦೦ ರೂಪಾಯಿ ಬರುವ ಸಾಧ್ಯತೆ ಕೂಡ ಇದೇ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular