Saturday, April 19, 2025
Google search engine

Homeಸ್ಥಳೀಯಮೈಮುಲ್ ನೂತನ ಅಧ್ಯಕ್ಷರಾಗಿ ಚೆಲುವರಾಜು ಆಯ್ಕೆ

ಮೈಮುಲ್ ನೂತನ ಅಧ್ಯಕ್ಷರಾಗಿ ಚೆಲುವರಾಜು ಆಯ್ಕೆ

ಮೈಸೂರು: ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಚೆಲುವರಾಜು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಭಿಮಾನಿಗಳು ಮತ್ತು ಪ್ರಮುಖ ಮುಖಂಡರುಗಳು ಸನ್ಮಾನ ಮಾಡುವ ಮೂಲಕ ಅಭಿನಂದಿಸಿದರು.

RELATED ARTICLES
- Advertisment -
Google search engine

Most Popular