ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ಆ.19 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‌ನ ಹೊಸ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಮಹಾಪೌರರ ಅಧ್ಯಕ್ಷತೆಯಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಪಾಲಿಕೆಯ ಆಯುಕ್ತ ಜಿ.ಖಲೀಲ್‌ಸಾಬ್ ಅವರು ತಿಳಿಸಿದ್ದಾರೆ.
ಆ.19 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ
RELATED ARTICLES



