Sunday, April 20, 2025
Google search engine

Homeಸ್ಥಳೀಯಮಲೆ ಮಹದೇಶ್ವರ ದೇವಸ್ಥಾನ: 2.47 ಕೋಟಿಗೂ ಹೆಚ್ಚು ಕಾಣಿಕೆ ಹಣ ಸಂಗ್ರಹ

ಮಲೆ ಮಹದೇಶ್ವರ ದೇವಸ್ಥಾನ: 2.47 ಕೋಟಿಗೂ ಹೆಚ್ಚು ಕಾಣಿಕೆ ಹಣ ಸಂಗ್ರಹ

ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ದೇವಸ್ಥಾನದ ಹುಂಡಿಗೆ ಕಳೆದ 36 ದಿನಗಳಲ್ಲಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ, ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಬಂದಿವೆ.

ಮಲೆಮಹದೇಶ್ವರ ದೇವಸ್ಥಾನದ ಹುಂಡಿಯಲ್ಲಿ 2.47 ಕೋಟಿಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ. ಇದರಲ್ಲಿ 12 ಲಕ್ಷ ರೂಪಾಯಿ ನಾಣ್ಯದ ರೂಪದಲ್ಲೇ ಸಂಗ್ರಹವಾಗಿದೆ.

ಜೊತೆಗೆ 77 ಗ್ರಾಂ ಚಿನ್ನ, 2 ಕೆಜಿ 250 ಗ್ರಾಂ ಬೆಳ್ಳಿ ಸಮರ್ಪಿಸಿದ್ದಾರೆ.

ಮೇ ತಿಂಗಳಲ್ಲಿ 2.53 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದರೆ, ಜೂನ್​ ತಿಂಗಳಲ್ಲಿ 2.47 ಕೋಟಿ ರೂ ಹರಿದು ಬಂದಿದೆ.

RELATED ARTICLES
- Advertisment -
Google search engine

Most Popular