Saturday, April 19, 2025
Google search engine

HomeUncategorizedರಾಷ್ಟ್ರೀಯಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಶಾಲಾ ಮಕ್ಕಳು

ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಶಾಲಾ ಮಕ್ಕಳು

ನವದೆಹಲಿ : ದೇಶಾದ್ಯಂತ ಇಂದು ಸಂಭ್ರಮದಿಂದ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತಿದ್ದು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ವಿದ್ಯಾರ್ಥಿಗಳು ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ರಕ್ಷಾ ಬಂಧನ ಹಬ್ಬದಂದು ದೆಹಲಿಯ ಶಾಲಾ ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ರಾಖಿ ಕಟ್ಟಿದ್ದಾರೆ.

ಪ್ರಧಾನಿ ಅವರ ಮನೆಯಲ್ಲಿ ನಡೆದ ಈ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಕಸ ಗುಡಿಸುವ, ತೋಟಗಾರರು, ಚಾಲಕರು ಸೇರಿದಂತೆ ಇನ್ನಿತರೆ ಕೆಲಸ ಮಾಡುವ ಸಿಬ್ಬಂದಿಯ ಹೆಣ್ಣು ಮಕ್ಕಳು ಭಾಗವಹಿಸಿ ರಾಖಿ ಕಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular