ನವದೆಹಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ಕೆ. ಕವಿತಾಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿದೆ.
ಅಬಕಾರಿ ನೀತಿ ಅಕ್ರಮಗಳ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆಕೆಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.