ಮಂಡ್ಯ: ಬೆಂಗಳೂರು ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗು ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ ಸಹಭಾಗಿತ್ವದಲ್ಲಿ ಉಸಿರಿಗೆ ಹಸಿರು ಹಸಿರಿಗೆ ಸಸಿಗಳು ಎಂಬ ವಿಶೇಷ ಕಾರ್ಯಕ್ರಮಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಚಾಲನೆ ನೀಡಿದರು.
ಜಿಕೆವಿಕೆ ಆವರಣದಲ್ಲಿ ಸಸಿ ನೆಡುವ ಮೂಲಕ ಕೃಷಿ ಸಚಿವ ಚೆಲುವರಾಯಸ್ವಾಮಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯ ಕುಲಪತಿಗಳು, ಬೆಂಗಳೂರು ಜಿಲ್ಲಾಧಿಕಾರಿ, ಅರಣ್ಯ ಅಧಿಕಾರಿಗಳು, ಕೃಷಿ ಇಲಾಖೆ ನಿರ್ದೇಶಕರು, ಹಾಗೂ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.
ಉಸಿರಿಗೆ ಹಸಿರು ಹಸಿರಿಗೆ ಸಸಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೃಷಿ ಸಚಿವರು
RELATED ARTICLES