ಮಂಗಳೂರು: ಉಡುಪಿ ಯುವತಿಯ ಅತ್ಯಾಚಾರ ಕೇಸ್ ಗೆ ಸಂಬಂಧಿಸಿದಂತೆ ಮಂಗಳೂರು ನಗರದ ಕದ್ರಿಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಪ್ರತಿಕ್ರಿಯೆ ನೀಡಿದ್ದಾರೆ. ಅಭಯ್ ಆಗಿರಲಿ ಅಹಮದ್ ಆಗಿರಲಿ ಕಠಿಣ ಕ್ರಮ ಕೈಗೊಳ್ಳಿ. ಲವ್ ಜಿಹಾದ್ ಡ್ರಗ್ಸ್ ಜಿಹಾದ್ ಮುಕ್ತ ಸಮಾಜ ನಮ್ಮ ಗುರಿ.
ಪೊಲೀಸರು ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೂ ವಿಶ್ವ ಹಿಂದು ಪರಿಷತ್ ಸಂಪೂರ್ಣವಾದ ಬೆಂಬಲ ಕೊಡುತ್ತದೆ ಎಂದು ಹೇಳಿದರು.