Sunday, April 20, 2025
Google search engine

Homeರಾಜ್ಯಸುದ್ದಿಜಾಲನಾಳೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ರಾಮನಗರ: ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಇದೇ ನಾಳೆ ಆ. ೩೦ರ ಶುಕ್ರವಾರ ರಾಮನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅವರು ಆ. ೩೦ರ ಶುಕ್ರವಾರ ಬೆಳಿಗ್ಗೆ ೮.೩೦ಕ್ಕೆ ಬೆಂಗಳೂರಿನಿಂದ ನಿರ್ಗಮಿಸಿ ರಸ್ತೆ ಮೂಲಕ ಬೆಳಿಗ್ಗೆ ೧೦ ಗಂಟೆಗೆ ಚನ್ನಪಟ್ಟಣಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ ೧೦ ಗಂಟೆಗೆ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿರುವ ಉದ್ಯೋಗ ಮೇಳ ೨೦೨೪-೨೫ ಕಾರ್ಯಕ್ರಮದಲ್ಲಿ ಭಾಗವಹಿವರು.

ತದನಂತರ ಮಧ್ಯಾಹ್ನ ೨.೩೦ಕ್ಕೆ ಚನ್ನಪಟ್ಟಣದಿಂದ ನಿರ್ಗಮಿಸಿ ರಸ್ತೆ ಮೂಲಕ ಮಧ್ಯಾಹ್ನ ೪ ಗಂಟೆಗೆ ಬೆಂಗಳೂರು ತಲುಪುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular