ಬೆಂಗಳೂರು: ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ಇನ್ನೆರಡು ದಿನಗಳ ಕಾಲ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ಸೆಪ್ಟೆಂಬರ್ 2ಕ್ಕೆ ಹೈಕೋರ್ಟ್ ಮುಂದೂಡಿದೆ.