Saturday, April 19, 2025
Google search engine

Homeಅಪರಾಧಬಿಹಾರದಲ್ಲಿ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ಬಿಹಾರದಲ್ಲಿ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ಪಾಟ್ನಾ: ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದಲ್ಲಿ ಇಂದು ಮುಂಜಾನೆ ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

ಮೃತರನ್ನು ಬಿಜೆಪಿ ಮುಖಂಡ ಶ್ಯಾಮ್ ಸುಂದರ್ ಅಲಿಯಾಸ್ ಮುನ್ನಾ ಶರ್ಮಾ ಎಂದು ಗುರುತಿಸಲಾಗಿದೆ. ಮುಂಜಾನೆ ೪ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಶ್ಯಾಮ್ ಸುಂದರ್ ಮನೋಜ್ ಕಮಾಲಿಯಾ ಗೇಟ್ ಬಳಿ ಬಂದಿದ್ದಾಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಶ್ಯಾಮ್ ಸುಂದರ್ ಬಿಜೆಪಿಯಿಂದ ಪಾಟ್ನಾ ಸಿಟಿ ಚೌಕ್‌ನ ಮಾಜಿ ಮುನ್ಸಿಪಲ್ ಬೋರ್ಡ್ ಅಧ್ಯಕ್ಷರಾಗಿದ್ದರು.

RELATED ARTICLES
- Advertisment -
Google search engine

Most Popular