Sunday, April 20, 2025
Google search engine

Homeರಾಜ್ಯಸುದ್ದಿಜಾಲಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ

ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವು ಇಂದು ಅ.17 ರಂದು ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಆಲೂರು ಸಿದ್ಧಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಕೆ.ಆರ್.ಭಾರತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಇತರರು ಪಾಲ್ಗೊಳ್ಳಲಿದ್ದಾರೆ.

RELATED ARTICLES
- Advertisment -
Google search engine

Most Popular