ದಾವಣಗೆರೆ : ಭಾರಿ ಮಳೆಗೆ ಮನೆ ಗೋಡೆ ಒಂದು ಕುಸಿತಗೊಂಡು ನಾಲ್ಕು ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಮಳೆಯಿಂದ ಮನೆ ಗೋಡೆ ಕುಸಿದು ೪ ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿದೆ.
ದಾವಣಗೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಸದ್ಯ ಬಾಲಕಿಯನ್ನು ಬಾಪೂಜಿ ಮಕ್ಕಳ ಆಸ್ಪತ್ರೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಯಿಂದ ಬಾಪೂಜೆ ಮಕ್ಕಳ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನೆನ್ನೆ ಹರಿಹರದ ಜೈಭೀಮ ನಗರದಲ್ಲಿ ಮನೆ ಗೆ ಗೋಡೆ ಕುಸಿತವಾಗಿತ್ತು.ಮನೆಗೂಡೆ ಕುಸಿತಗೊಂಡು ನಾಲ್ಕು ವರ್ಷದ ಬಾಯಕೆಗೆ ಗಾಯವಾಗಿದೆ.