ಮಂಗಳೂರು (ದಕ್ಷಿಣ ಕನ್ನಡ): ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮದುವೆಗೆ ತೆರಳುತ್ತಿದ್ದ ಬಸ್ಸೊಂದು ಮನೆಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಆಮ್ಚಿನಡ್ಕ ಎಂಬಲ್ಲಿ ನಡೆದಿದೆ. ಈ ಘಟನೆಯ ಪರಿಣಾಮ ಬಸ್ಸಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ.

ಮನೆ ಗೋಡೆ ಸಂಪೂರ್ಣ ಕುಸಿದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು.