Saturday, April 19, 2025
Google search engine

Homeರಾಜ್ಯಸುದ್ದಿಜಾಲಚನ್ನಪಟ್ಟಣದಲ್ಲಿ ಭರ್ಜರಿ ಗೆಲುವು ಸಾಧಿಸಿದ ಸಿಪಿ ಯೋಗೇಶ್ವರ್

ಚನ್ನಪಟ್ಟಣದಲ್ಲಿ ಭರ್ಜರಿ ಗೆಲುವು ಸಾಧಿಸಿದ ಸಿಪಿ ಯೋಗೇಶ್ವರ್

ರಾಮನಗರ : ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಂಸದ ಡಿಕೆ ಸುರೇಶ್ , NDA ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಡಾಕ್ಟರ್ ಸಿಎನ್ ಮಂಜುನಾಥ್ ವಿರುದ್ಧ ಸೋಲು ಅನುಭವಿಸಿದ್ದರು. ಇದೀಗ ಡಿಕೆ ಬ್ರದರ್ಸ್ ದಳಪತಿಗಳ ವಿರುದ್ಧ ಸೇಡು ತೀರಿಸಿಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿಪಿ ಯೋಗೇಶ್ವರ್ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು,
ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320 ಮತಗಳನ್ನ ಪಡೆದಿದ್ದರೆ. ಇಬ್ಬರ ಮಧ್ಯ ಒಟ್ಟು 25,193 ಸಿಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.

RELATED ARTICLES
- Advertisment -
Google search engine

Most Popular