Saturday, April 19, 2025
Google search engine

Homeರಾಜ್ಯಸೈಕ್ಲೋನ್ ಫೆಂಗಲ್ ಎಫೆಕ್ಟ್ : ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಸೈಕ್ಲೋನ್ ಫೆಂಗಲ್ ಎಫೆಕ್ಟ್ : ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಡಿಸೆಂಬರ್ 1 ರಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES
- Advertisment -
Google search engine

Most Popular