ಮಂಡ್ಯ: ೬೬/೧೧ ಕೆ.ವಿ ಜಿ.ಮಲ್ಲಿಗೆರೆ ವಿದ್ಯುತ್ ವಿತರಣಾ ಕೇಂದ್ರ ಮತ್ತು ತೂಬಿನಕೆರೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ? ನಿಗದಿಪಡಿಸಲಾಗಿದೆ ಜುಲೈ 1 ರಂದು ಬೆಳಿಗ್ಗೆ 9 ರಿಂದ 5.000 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಕಾರ್ಯಕ್ರಮ. ಜಿ.ಮಲ್ಲಿಗೆರೆ ವಿದ್ಯುತ್ ವಿತರಣಾ ಕೇಂದ್ರದ ಜಿ.ಮಲ್ಲಿಗೆರೆ, ಹೊನ್ನೆಮಡು, ಹುನಗನಹಳ್ಳಿ, ನಂಜೇನಹಳ್ಳಿ, ಮುತ್ತೆಗೆರೆ, ತಿಪ್ಪಾಪುರ, ಬುಂಡಾರೆಕೊಪ್ಪಲು, ಎಂ.ಹಟ್ನ, ಸಂಗಾಪುರ ಜವನಹಳ್ಳಿ, ಮಲ್ಲೇನಹಳ್ಳಿ, ಛತ್ರನಹಳ್ಳಿ, ಬಿಲ್ಲೇನಹಳ್ಳೀ, ಬಂಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು. ತೂಬಿನಕೆರೆ ವಿದ್ಯುತ್ ವಿತರಣಾ ಕೇಂದ್ರದ ತೂಬಿನಕೆರೆ, ತೂಬಿನಕೆರೆ ಇಂಡಸ್ಟ್ರಿಯಲ್ ಏರಿಯಾ, ಊರಮಾರಕಸಲಗೆರೆ, ಯಲಿಯೂರು, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳಿ, ಪೀಹಳ್ಳಿ, ಕೊಡಿಯಾಲ ಆಲಗೂಡು, ಮತ್ತು ಐ.ಪಿ ಮಾರ್ಗಗಳಾದ ಹುಲಿಕೆರೆ, ಬಿ. ಹುಲಿಕೆರೆ, ಹುಲ್ಲುಕೆರೆ ಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿವೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕು ಎಂದು ಸೆಸ್ಕ್, ಮತ್ತು ಪಾ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಪ್ರಕಟಿಸಿದರು.