Saturday, April 19, 2025
Google search engine

Homeರಾಜ್ಯರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಕೆಂಚಪ್ಪ ಗೌಡ ಆಯ್ಕೆ

ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಕೆಂಚಪ್ಪ ಗೌಡ ಆಯ್ಕೆ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಕೆಂಚಪ್ಪ ಗೌಡರು ಆಯ್ಕೆಯಾಗಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಸಂಬಂಧಿಸಿದಂತೆ ಇಂದು ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಎಲ್ . ಶ್ರೀನಿವಾಸ್, ಡಾ.ಕೆ.ವಿ.ರೇಣುಕಾಪ್ರಸಾದ್‌ ಚುನಾಯಿತರಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪರೆಡ್ಡಿ, ಖಜಾಂಚಿಯಾಗಿ ಎನ್‌.ಬಾಲಕೃಷ್ಣ ಹಾಗೂ ಸಹಾಯಕ ಕಾರ್ಯದರ್ಶಿಯಾಗಿ ಆರ್‌.ಹನುಮಂತರಾಯಪ್ಪ ಅವರು ಚುನಾಯಿತರಾಗಿದ್ದಾರೆ ಎಂದು ಸಂಘದ ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular