Saturday, April 19, 2025
Google search engine

Homeರಾಜ್ಯಸಿದ್ದಗಂಗಾ ಮಠದ ವಿದ್ಯುತ್ ನೋಟಿಸ್ ವಾಪಸ್

ಸಿದ್ದಗಂಗಾ ಮಠದ ವಿದ್ಯುತ್ ನೋಟಿಸ್ ವಾಪಸ್

ಬೆಳಗಾವಿ : ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ ಕೊಟ್ಟಿದ್ದ ೭೦ ಲಕ್ಷ ರೂ. ವಿದ್ಯುತ್ ಬಿಲ್ ನೋಟಿಸ್’ನ್ನು ಸರ್ಕಾರ ವಾಪಸ್ ಪಡೆದಿದೆ.

ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ನೋಟಿಸ್ ಹಿಂಪಡೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.

`ಸಿದ್ದಗಂಗಾ ಮಠದ ಮೇಲೆ ನಮಗೆ ಅಪಾರ ಗೌರವವಿದೆ, ನೀರು ಬಳಸದ ಮಠಕ್ಕೆ ನೋಟಿಸ್ ನೀಡಿದರೆ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಮಾಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular